ಕಾಂಗ್ರೆಸ್ ಕರೆದ ಪತ್ರಿಕಾ ಗೋಷ್ಠಿಯಲ್ಲಿ ವೇಳೆ ಏನಾಯ್ತು ನೋಡಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಸೇರಿ ಇತರ ನಾಯಕರು ಪೇಚಿಗೀಡಾದ ಘಟನೆ ವರದಿಯಾಗಿದೆ.ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಏಕಾಏಕಿ ಆಗಮಿಸಿದ ಬಿಜೆಪಿ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬರು ಭಾರತದ ಧ್ವಜ ಹಿಡಿದುಕೊಂಡು ಯೋಗಿ ಆದಿತ್ಯನಾಥ್ ಅವರ ಬಾಲ್ಯದ ಹೆಸರಾದ ಅಜಯ್ ಸಿಂಗ್ ಬಿಸ್ತ್ ಹೇಳುವುದು ಭಾರತೀಯ ಸಂಸ್ಕೃತಿಗೆ ಅವಮಾನ ಎಂದು ಜೋರಾಗಿ ಕೂಗಿ ಹೇಳುತ್ತಾ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದಾರೆ .ಈ ರೀತಿ ಘೋಷಣೆ ಕೂಗಿದ ವ್ಯಕ್ತಿಯನ್ನು ನಚಿಕೇತ್ ಎಂದು ಗುರುತಿಸಲಾಗಿದ್ದು ಬಿಜೆಪಿ ಬೆಂಬಲಿಗ ಎಂದು ಹೇಳಲಾಗಿದೆ. ನಂತರದ ಬೆಳವಣಿಗೆಯಲ್ಲಿ ಈ ವ್ಯಕ್ತಿಯನ್ನು ಪತ್ರಿಕಾಗೋಷ್ಠಿಯಿಂದ ಹೊರ ಕರೆದುಕೊಂಡು ಹೋಗಲಾಗಿದೆ ಘಟನೆ ಸಂಬಂಧಿಸಿ ವಿಡಿಯೋ ನೋಡಿ

Leave a Reply