ರಾಮನವಮಿ- ಬನಾಯೇಂಗೆ ಮಂದಿರ್ ಹಾಡಿಗೆ ಕುಣಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರದಲ್ಲಿ ಭಾನುವಾರ ರಾಮನವಮಿ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬನಾಯೇಂಗೆ ಮಂದಿರ್ ಹಾಡಿಗೆ ಕುಣಿದು ಎಲ್ಲರ ಗಮನವನ್ನು ಸೆಳೆದಿದ್ದಾರೆ. ಕೇಸರಿಮಯಗೊಂಡಿದ್ದ ಶೋಭಾ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದ ರಾಮ ಭಕ್ತರು ಸಿದ್ಧೇಶ್ವರ ದೇಗುಲದಿಂದ ಶಿವಾಜಿ ಚೌಕ್ ನಗರದವರೆಗೆ ಘೋಷಣೆಗಳನ್ನು ಕೂಗುತ್ತಾ ಕುಣಿದು ಕುಪ್ಪಳಿಸಿದ್ದಾರೆ. ಘಟನೆ ಸಂಬಂಧಿಸಿ ವಿಡಿಯೋ ನೋಡಿ,

Leave a Reply

Your email address will not be published. Required fields are marked *