(Video) ಬನಾಯೆಂಗೆ ಮಂದಿರ್ ಹಾಡಿಗೆ ಯತ್ನಾಳ್ ಡ್ಯಾನ್ಸ್

ವಿಜಯಪುರ:ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬನಾಯೆಂಗೆ ಮಂದಿರ್ ಹಾಡಿಗೆ ಸ್ಟೆಪ್ ಹಾಕುವುದರ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ರಾಮನವಮಿ ನಿಮಿತ್ತ ನಗರದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಭಾಗವಹಿಸಿದ್ದರು. ಈ ವೇಳೆ ಕೈಯಲ್ಲಿ ಕೇಸರಿ ಬಾವುಟ ಹಿಡಿದು ಕುಣಿದಾಡಿದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ.

Leave a Reply

Your email address will not be published. Required fields are marked *